ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಿಎಂ ಮನವಿ

ಬೆಂಗಳೂರು,ನ.21- ಕರ್ನಾಟಕ ರಾಜ್ಯಸರ್ಕಾರದ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರಸಚಿವರನ್ನು ಭೇಟಿ ಮಾಡಿರುವ ಅವರು, ಕಳೆದ ಆರು ವರ್ಷದ ಕೃಷಿ ಸಾಲದ ವಹಿವಾಟನ್ನು ನಿರ್ವಹಿಸಿದ್ದಾರೆ. 2024-25ನೇ ಸಾಲಿನಲ್ಲಿ 9,162 ಕೋಟಿ ರೂ.ಗಳ ರಿಯಾಯಿತಿ ಸಾಲದ ಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನಬಾರ್ಡ್‌ 2,340 ಕೋಟಿ ರೂ.ಗಳಿಗೆ ಮಾತ್ರ ಅನುಮೋದನೆ ನೀಡಿದೆ. ಇದು ಕಳೆದ ವರ್ಷಕ್ಕಿಂತಲೂ ಶೇ.58 ರಷ್ಟು ಕಡಿಮೆಯಾಗಿದೆ ಎಂದು … Continue reading ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಿಎಂ ಮನವಿ