ನುಡಿದಂತೆ ನಡೆದಿದ್ದೇವೆ, ಒಂದು ವರ್ಷ ಪೂರೈಸಿದ್ದೇವೆ : ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 20- ಕಾಂಗ್ರೆಸ್‌‍ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಸೇರಿ ನಮ್ಮ ಬಲ ಕುಗ್ಗಿಸಲು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ. ಕಾಂಗ್ರೆಸ್‌‍ ಪಕ್ಷದ ಮೇಲೆ ವಿಶ್ವಾಸ ಇಟ್ಟು … Continue reading ನುಡಿದಂತೆ ನಡೆದಿದ್ದೇವೆ, ಒಂದು ವರ್ಷ ಪೂರೈಸಿದ್ದೇವೆ : ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ