ಉಪ್ಪು ತಿಂದವರು ನೀರು ಕುಡಿಯಲೇಬೇಕು : ಸಿಎಂ ಸಿದ್ಧರಾಮಯ್ಯ
ಬೆಂಗಳೂರು, ಜು.13– ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದ್ದು, ಜಾರಿನಿರ್ದೇಶನಾಲಯದ ಮಧ್ಯಪ್ರವೇಶ ಅಗತ್ಯ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನಮ್ಮ ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ವಿಶೇಷ ತನಿಖಾದಳ ರಚನೆ ಮಾಡಿದ್ದೇವೆ ಎಂದು ಹೇಳಿದರು. ನಿಗಮದಲ್ಲಿನ ಹಣ ವರ್ಗಾವಣೆ ಪ್ರಕರಣಕ್ಕೆ ಆರ್ಥಿಕ ಇಲಾಖೆ ಹೊಣೆ ಯಲ್ಲ. ಬ್ಯಾಂಕ್ಗಳಲ್ಲಿ ಅಕ್ರಮಗಳಾದರೆ ಅದಕ್ಕೆ … Continue reading ಉಪ್ಪು ತಿಂದವರು ನೀರು ಕುಡಿಯಲೇಬೇಕು : ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed