ಹಾಲಿನ ದರ ಹೆಚ್ಚಿಸಿಲ್ಲ, ಕಾಫಿ, ಟೀ ಬೆಲೆ ಹೇಗೆ ಹೆಚ್ಚಾಗುತ್ತೆ..? : ಸಿಎಂ ಸಿಡಿಮಿಡಿ

ಬೆಂಗಳೂರು, ಜೂ.26- ಹಾಲಿನ ದರವೇ ಹೆಚ್ಚಳವಾಗಿಲ್ಲ. ಹಾಗಿದ್ದರೂ ಹೋಟೆಲ್‌ನವರು ಕಾಫಿ, ಟೀ ಬೆಲೆಯನ್ನು ಹೇಗೆ ಹೆಚ್ಚಳ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಬೆಲೆ ಹೆಚ್ಚಳವಾಗಿಲ್ಲ ಎಂದು ಪುನರುಚ್ಚರಿಸಿದರು. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 90 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಈಗ ಅದು 99 ಲಕ್ಷ ಲೀಟರ್‌ಗೆ ಹೆಚ್ಚಾಗಿದೆ. ಹೆಚ್ಚುವರಿ ಹಾಲಿನ ಮಾರುಕಟ್ಟೆ ಕಲ್ಪಿಸಬೇಕು. ರೈತರು ಹೈನುಗಾರರು ಉತ್ಪಾದಿಸಿದ ಹಾಲನ್ನು ಖರೀದಿಸುವುದಿಲ್ಲ ಎಂದು ನಿರಾಕರಿಸಲು ಸಾಧ್ಯವೇ? ಅಥವಾ … Continue reading ಹಾಲಿನ ದರ ಹೆಚ್ಚಿಸಿಲ್ಲ, ಕಾಫಿ, ಟೀ ಬೆಲೆ ಹೇಗೆ ಹೆಚ್ಚಾಗುತ್ತೆ..? : ಸಿಎಂ ಸಿಡಿಮಿಡಿ