Friday, December 27, 2024
Homeರಾಜ್ಯಹುತಾತ್ಮ ಯೋಧರಿಗೆ ಸಿಎಂ ಅಂತಿಮ ಗೌರವ ಸಲ್ಲಿಸಿ, ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರಿಗೆ ಸಿಎಂ ಅಂತಿಮ ಗೌರವ ಸಲ್ಲಿಸಿ, ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah pays last respects to martyred soldiers, announces compensation

ಬೆಳಗಾವಿ,ಡಿ.26- ಜಮು ಕಾಶೀರದಲ್ಲಿ ಅಪಘಾತಕ್ಕೀಡಾಗಿ ಹುತಾತರಾದವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.
ಬೆಳಗಾವಿಯ ಸೇನಾ ಯುದ್ಧ ಸಾರಕದಲ್ಲಿ ಸುಬೇದಾರ್‌ ದಯಾನಂದ ತಿರುಕಣ್ಣನವರ್‌, ಮಹೇಶ್‌ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರ್ಕಾರದಿಂದ ನಿಯಮಾನುಸಾರ ಹುತಾತರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

RELATED ARTICLES

Latest News