ಮುಡಾ ಹುನ್ನಾರದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ : ವಿಪಕ್ಷಗಳ ವಿರುದ್ಧ ಆಕ್ರೋಶ

ಬೆಂಗಳೂರು,ಜು.26-ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮಗಳು ನಡೆಯದೇ ಇದ್ದರೂ ತಮ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಮತ್ತು ಜೆಡಿಎಸ್‌‍ ಹುನ್ನಾರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಸುಳ್ಳು ಮಾಹಿತಿಯೊಂದಿಗೆ ಜನರನ್ನು ದಾರಿ ತಪ್ಪಿಸಿ ಅಪಪ್ರಚಾರ ಮಾಡುತ್ತಿವೆ ಎಂದು ಕಿಡಿಕಾರಿದರು. ಭೂಮಿಯ ಮೂಲ ಒಡೆತನ ಹರಾಜು ಮೂಲಕ ಖರೀದಿ ಮಾಡಿದ್ದಾಗಿದ್ದು, ದೇವರಾಜ ಅವರಿಂದ ತಮ ಭಾವಮೈದುನ ಕಾನೂನುಬದ್ಧವಾಗಿ ಖರೀದಿ … Continue reading ಮುಡಾ ಹುನ್ನಾರದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ : ವಿಪಕ್ಷಗಳ ವಿರುದ್ಧ ಆಕ್ರೋಶ