ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆ.28- ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ, ಮುಲಾಜಿಲ್ಲದೇ ಮಟ್ಟ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆಯೇ? ಇಲ್ಲವೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಸಂಬಂಧಪಟ್ಟ ವಿಡಿಯೋಗಳನ್ನು ಈಗಾಗಲೇ ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದೇವೆ. ಘೋಷಣೆ ಕೂಗಿದ್ದೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ರೀತಿಯ ಕೃತ್ಯಗಳಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಅನಿವಾರ್ಯ. ದೇಶದ್ರೋಹಿಗಳನ್ನು ಮಟ್ಟ ಹಾಕಲಾಗುವುದು ಎಂದು ತಿಳಿಸಿದರು. ಪಾಕಿಸ್ತಾನ ಪರ ಘೋಷಣೆ : … Continue reading ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ