BIG NEWS : 4,000 ಕೋಟಿ ರೂ. ಗುಳುಂ ಮಾಡಿದ ಗೋಲಾಲ್‌ ಸಿಎಂ : ಆರ್‌.ಅಶೋಕ್‌ ಗಂಭೀರ ಆರೋಪ

ಬೆಂಗಳೂರು,ಜು.2- ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧ ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮೆ ತಮ ಕೈ ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಿಧಾನಸಭೆಯ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಸಾಲು ಸಾಲು ಪೋಸ್ಟ್‌ ಮಾಡಿರುವ ಆಶೋಕ್‌ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ 4,000 ಕೋಟಿ ಗುಳುಂ ಮಾಡಿರುವ … Continue reading BIG NEWS : 4,000 ಕೋಟಿ ರೂ. ಗುಳುಂ ಮಾಡಿದ ಗೋಲಾಲ್‌ ಸಿಎಂ : ಆರ್‌.ಅಶೋಕ್‌ ಗಂಭೀರ ಆರೋಪ