ಸಿಎಂ ಸೇರಿದಂತೆ ಗಣ್ಯರಿದ್ದ ವೇದಿಕೆಯತ್ತ ನುಗ್ಗಿ ಬಂದ ಅಪರಿಚಿತ, ಕೆಲಕಾಲ ಆತಂಕ
ಬೆಂಗಳೂರು,ಸೆ.15- ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಅಪರಚಿತನೊಬ್ಬ ಬ್ಯಾರಿಕೇಡ್ ಹಾರಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರಿದ್ದ ವೇದಿಕೆಯತ್ತ ನುಗ್ಗಿದ್ದು, ಭಾರಿ ಆತಂಕ ಮೂಡಿಸಿದ್ದು, ಭದ್ರತಾ ವ್ಯವಸ್ಥೆಗೆ ಸವಾಲೊಡ್ಡಿತ್ತು. ವಿಧಾನಸೌಧದ ಪೂರ್ವದ್ವಾರದಲ್ಲಿನ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿತ್ತು. ಸಾಕಷ್ಟು ಭದ್ರತೆಯನ್ನು ಆಯೋಜಿಸಲಾಗಿತ್ತು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಭಾಷಣ ಮಾಡುತ್ತಿದ್ದರು. ಈ ವೇಳೆ ಆಕಾಶನೀಲಿ ಅಂಗಿ ಹಾಗೂ ಕಾಖಿ ಬಣ್ಣದ ಪ್ಯಾಂಟ್ ಧರಿಸಿದ್ದ ವ್ಯಕ್ತಿಯೊಬ್ಬ ಕನ್ನಡದ ಶಾಲು ಧರಿಸಿಕೊಂಡಿದ್ದು, ಸಾರ್ವಜನಿಕರ ಗ್ಯಾಲರಿಯಿಂದ ಏಕಾಏಕಿ ವೇದಿಕೆಯತ್ತ ನುಗ್ಗಿದ್ದಲ್ಲದೆ, ಎತ್ತರದ ವೇದಿಕೆ … Continue reading ಸಿಎಂ ಸೇರಿದಂತೆ ಗಣ್ಯರಿದ್ದ ವೇದಿಕೆಯತ್ತ ನುಗ್ಗಿ ಬಂದ ಅಪರಿಚಿತ, ಕೆಲಕಾಲ ಆತಂಕ
Copy and paste this URL into your WordPress site to embed
Copy and paste this code into your site to embed