ಕಾನೂನು ಸಮರ ಕೈಬಿಟ್ಟು ತನಿಖೆ ಎದುರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಸೆ.30– ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯಸಮತವಾಗಿ ಎದುರಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನಾತಕವಾಗಿ ಹೋರಾಟವನ್ನು ಕೈಬಿಟ್ಟಿದ್ದಾರೆ.ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯ ಮಂತ್ರಿ ವಿರುದ್ಧ ವಿಚಾರಣೆ ಹಾಗೂ ಅಭಿಯೋಜನೆಗೆ ಪೂರ್ವಾ ನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರಾಜ್ಯಪಾಲರ ಪೂರ್ವಾನುಮತಿಯನ್ನು ಎತ್ತಿಹಿಡಿದಿತ್ತು. ಆದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 218 ರಡಿ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶವನ್ನು ಅಮಾನ್ಯಗೊಳಿಸಿ, ಭ್ರಷ್ಟಾಚಾರ ತಡೆ … Continue reading ಕಾನೂನು ಸಮರ ಕೈಬಿಟ್ಟು ತನಿಖೆ ಎದುರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed