ದೆಹಲಿಯಲ್ಲಿ ಮುಖಾಮುಖಿಯಾಗಲಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.27- ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯ ಪ್ರವಾಸದ ವೇಳೆ ಕೇಂದ್ರ ಬೃಹತ್‌ ಮತ್ತು ಉಕ್ಕು ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್‌‍ ಹಾಗೂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಆರಂಭಿಸಿದರು. ಅದು ರಾಜಕೀಯ ಎಲ್ಲೆಯನ್ನೂ ಮೀರಿ ಟೀಕೆಗಳು ನಡೆದಿದ್ದವು. ವೈಯಕ್ತಿಕ ತೇಜೋವಧೆಗಳಾಗಿದ್ದವು. ಬೆಂಗಳೂರಿನಲ್ಲಿ ನಡೆದ ಒಂದೆರಡು ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಮುಖಾಮುಖಿಯಾಗಿದ್ದರು. ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡಿದಗಿಂತಲೂ ಜಗಳ ಮಾಡಿದ್ದೇ ಹೆಚ್ಚು. ಲೋಕಸಭಾ … Continue reading ದೆಹಲಿಯಲ್ಲಿ ಮುಖಾಮುಖಿಯಾಗಲಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ