ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಗೆ ಸಿಎಂ ‘ಸಿದ್ದ’ತೆ

ಬೆಂಗಳೂರು,ಸೆ.28- ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿರುವ ಬೆನ್ನಲ್ಲೇ ಬಂಧನದ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ.ಸೋಮವಾರ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಿದ್ದರಾಮಯ್ಯ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಮೇಲನವಿ ಅರ್ಜಿ ಸಲ್ಲಿಸಲಿದ್ದಾರೆ. ಈ ಕುರಿತು ಅಡ್ವೋಕೇಟ್ ಜನರಲ್ ಶಶಿಕಿರನ್ ಶೆಟ್ಟಿ ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಅವರ ಜೊತೆ ಮಾತುಕತೆ ನಡೆಸಿದ್ದು, ಸೋಮವಾರ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. … Continue reading ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಗೆ ಸಿಎಂ ‘ಸಿದ್ದ’ತೆ