ನೀವು ಮಹಾರಾಜರಲ್ಲ, ಜನ ಸೇವಕರೆಂಬುದನ್ನು ನೆನಪಿಟ್ಟುಕೊಳ್ಳಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು ಜು 8– ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ, ಕರ್ತವ್ಯ ಲೋಪಕ್ಕೆ ಇನ್ನೂ ಮುಂದೆ ಕೆಳ ಹಂತದ ಅಧಿಕಾರಿಗಳ ಜೊತೆಗೆ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿವರ್ಹಣಾಧಿಕಾರಿಗಳ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, ಸರ್ಕಾರದ … Continue reading ನೀವು ಮಹಾರಾಜರಲ್ಲ, ಜನ ಸೇವಕರೆಂಬುದನ್ನು ನೆನಪಿಟ್ಟುಕೊಳ್ಳಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಎಚ್ಚರಿಕೆ