ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ‌ ನೇಮಕ‌ ಕುರಿತು ‘ಮಹಾ’ ಸರ್ಕಾರಕ್ಕೆ ಪತ್ರ

ಬೆಂಗಳೂರು: ಜೂ.21 : ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಹೀಗಾಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು. ಈ ಹಿಂದೆಯೂ ಕೇರಳ‌ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ … Continue reading ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ‌ ನೇಮಕ‌ ಕುರಿತು ‘ಮಹಾ’ ಸರ್ಕಾರಕ್ಕೆ ಪತ್ರ