ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು,ಜೂ.11- ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು, ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಅವರು, ಮೇಲ್ಮನವಿ ಪ್ರಕರಣಗಳನ್ನು 3 ವಿಲೇವಾರಿ ಮಾಡಬೇಕು, ಐಜಿಎಸ್‌ಟಿ ನಕಾರಾತಕ ಸೆಟಲ್ ಮೆಂಟ್ ಆಗುವ ಕಡೆ, ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು ಎಂದು ಎಚ್ಚರಿಸಿದರು. ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲನವಿಗಳು ದಾಖಲಾಗುತ್ತಿದ್ದು, … Continue reading ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed