ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ, ಕಾನೂನು ಹೋರಾಟಕ್ಕಿಳಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಆ.18- ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧರ ರಾಜ್ಯಪಾಲರು ಅಭಿಯೋಜನೆ(ಪ್ರಾಸಿಕ್ಯೂಷನ್) ಅನುಮತಿ ನೀಡಿರುವುದರಿಂದ ಕಾನೂನು ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರ ತೀರ್ಮಾನವನ್ನು ಪ್ರಶ್ನಿಸಿ ಸರ್ಕಾರ ಸೋಮವಾರ ಹೈಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಲಿದೆ. ದೂರುದಾರರು ಕೂಡ ಕೆವಿಯೆಟ್ ಸಲ್ಲಿಸಿದ್ದು, ವಾದಕ್ಕೆ ನುರಿತ ವಕೀಲರನ್ನೇ ನೇಮಿಸಿಕೊಳ್ಳಲು ಮುಂದಾಗಿದ್ದಾರೆ. ಹೈಕೋರ್ಟ್‌ನಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಕಪೀಲ್ ಸಿಬಾಲ್ ಹಾಗೂ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸಲಿದ್ದಾರೆ. ಮೇಲನವಿ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ … Continue reading ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ, ಕಾನೂನು ಹೋರಾಟಕ್ಕಿಳಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed