ಪ್ರಜ್ವಲ್‌ ಪಾಸ್‌‍ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿಎಂ 2ನೇ ಬಾರಿ ಪತ್ರ

ಬೆಂಗಳೂರು, ಮೇ 23- ಪೆನ್‌ಡ್ರೈವ್‌ ಪ್ರಕರಣದ ಕೇಂದ್ರಬಿಂದು ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರಿಗೆ ಎರಡನೇ ಬಾರಿ ಪತ್ರ ಬರೆದಿದ್ದಾರೆ. ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಂಡರೆ ಅವರು ಭಾರತಕ್ಕೆ ಮರಳಬೇಕಾಗುತ್ತದೆ. ಅವರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ. ಗಂಭೀರ ಸ್ವರೂಪದ ಸರಣಿ ಕೃತ್ಯಗಳಲ್ಲಿ ಪ್ರಜ್ವಲ್‌ ರೇವಣ್ಣ ಭಾಗಿಯಾಗಿರುವುದು ಜನರಿಗೆ ಘಾಸಿಯುಂಟು ಮಾಡಿರುವುದಷ್ಟೇ ಅಲ್ಲ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಳವಳಕ್ಕೆ … Continue reading ಪ್ರಜ್ವಲ್‌ ಪಾಸ್‌‍ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿಎಂ 2ನೇ ಬಾರಿ ಪತ್ರ