Wednesday, May 22, 2024
Homeರಾಜ್ಯಇಲ್ಲಿದೆ ದ್ವಿತೀಯ ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳ ವಿವರ

ಇಲ್ಲಿದೆ ದ್ವಿತೀಯ ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳ ವಿವರ

ಬೆಂಗಳೂರು,ಏ.11- ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡಿದ್ದರೂ ಕೆಲವು ಖಾಸಗಿ ಕಾಲೇಜುಗಳು ಸೇರಿದಂತೆ 35 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ಕಳಿಸಿದ ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳ ಪಟ್ಟಿ ಇಂತಿದೆ.
1.ವಿನಾಯಕ ಪಿಯು ಕಾಲೇಜ್ ಫಾರ್ ವುಮೆನ್ – ಸುಂಕದಕಟ್ಟೆ
2.ಪವನ್ ಪಿಯು ಕಾಲೇಜು – ಶ್ರೀರಾಮಪುರಂ
3.ಬಸವರಾಜ್ ಸ್ವಾಮಿ ಪಿಯು ಕಾಲೇಜು – ಲವ ಕುಶ ನಗರ, ಲಗ್ಗೆರೆ
4.ಮೊಹರೆ ಪಿಯು ಕಾಲೇಜು – ಬಾಬುಸಪಾಳ್ಯ- ಬೆಂಗಳೂರು
5.ವಿನಾಯಕ ಸರಸ್ವತಿ ಪಿಯು ಕಾಲೇಜು – ಹೊಸಪೇಟೆ ಬಳ್ಳಾರಿ
6.ಬಸವ ಪಿಯು ಕಾಲೇಜು ಇಂಡಿ ತಾಲೂಕು ವಿಜಯಪುರ
7.ದಯಾನಂದ ಪಿಯು ಕಾಲೇಜು ಸಿಂಧಗಿ ವಿಜಯಪುರ
8.ವಿಜಯ ಪಿಯು ಕಾಲೇಜು, ಗದಗ
9.ಎಸ್ ಕೆ ಆರ್ ಸ್ವಾಮಿ ಕಂಪ್ಯೂಟರ್ ಸೈನ್ಸï ಪಿಯು ಕಾಲೇಜು – ಚಿತ್ರದುರ್ಗ
10.ಸುನಾಗರ್ ಪಿಯು ಕಾಲೇಜು – ವಿಜಯಪುರ
11.ಎಸ್‍ವಿ ಪಿಯು ಕಾಲೇಜು ಬೀದರ್
12.ಜಾಸ್ಮಿನ್ ಪಿಯು ಕಾಲೇಜು ಬೀದರ್
13.ಶಾರದಾ ಪಿಯು ಕಾಲೇಜು – ಬೀದರ್
14.ಹೆಚ್‍ಎಸ್‍ಬಿ ಪಿಯು ಕಾಲೇಜು – ಹಾವೇರಿ
15.ಡಾಕ್ಟರ್ ಬಿ ಆರ್ ಅಂಬೇಡ್ಕರ್ ಪಿಯು ಕಾಲೇಜು – ಹಾವೇರಿ
16.ಮಲ್ಲಿಕಾ ಪಿಯು ಕಾಲೇಜು – ಯಾದಗಿರಿ
17.ನೀಲಕಂಠ ಪಿಯು ಕಾಲೇಜು – ಯಾದಗಿರಿ
18.ಜೆಂಟ್ಸ್ ಕಾಮರ್ಸ್ ಪಿಯು ಕಾಲೇಜು – ಧಾರವಾಡ
19.ಟಿಇಎಸ್ ಕಾದರ್ ಪಟೇಲ್ ಪಿಯು ಕಾಲೇಜು – ಕಲಬುರಗಿ
20.ಹೆಚ್‍ಕೆ ಗರೀಬ್ ನವಾಜ್ ಪಿಯು ಕಾಲೇಜು – ಕಲಬುರಗಿ
21.ಎಸ್‍ಟಿಎಂಇಎಸ್ ಗಲ್ಸರ್ï ಪಿಯು ಕಾಲೇಜು ಯಾದಗಿರಿ
22.ಸಾಗರ್ ನಾಡು ಪಿಯು ಕಾಲೇಜು – ಯಾದಗಿರಿ
23.ಆದಿತ್ಯ ಪಿಯು ಕಾಲೇಜು – ರಾಯಚೂರು
24.ಕೆ ಆರ್ ಸಿ ಗಲ್ಸರ್ï ರೂರಲ್ ಪಿಯು ಕಾಲೇಜು ಕೊಪ್ಪಳ
25.ಬ್ರಾಹ್ಮರಂಭ ವುಮೆನ್ ಪಿಯು ಕಾಲೇಜು ಕೊಪ್ಪಳ
26.ಶಿರಡಿ ಸಾಯಿ ಪಿಯು ಕಾಲೇಜು ಉಡುಪಿ

ಸರ್ಕಾರಿ ಕಾಲೇಜುಗಳು
1.ಗವರ್ನಮೆಂಟ್ ಪಿಯು ಕಾಲೇಜು ದಾವಣಗೆರೆ
2.ಗವರ್ನಮೆಂಟ್ ಪಿಯು ಕಾಲೇಜು ಧಾರವಾಡ
ಅನುದಾನಿತ ಕಾಲೇಜುಗಳು
1.ಸಿದ್ದಗಂಗಾ ಪಿಯು ಕಾಲೇಜು ಬೆಂಗಳೂರು
2.ಸಾರ್ವಜನಿಕ ಕಂಪ್ಯೂಟರ್ ಸೈನ್ಸ್ ಪಿಯು ಕಾಲೇಜು ರಾಮನಗರ
3.ಕೆಎಲ್‍ಇಎಸ್ ಪಿಯು ಕಾಲೇಜು, ಬೀದರ್
4.ಜಿವಿಎ ಮೆಮ್ ಕಂಪ್ಯೂಟರ್ ಪಿಯು ಕಾಲೇಜು – ಚಿತ್ರದುರ್ಗ
5.ಮೆಥೋಡಿಸ್ಟ್ ಗರ್ಲ್ಸ್ ಪಿಯು ಕಾಲೇಜು ಕೋಲಾರ
6.ಸೆಂಟ್ರಲ್ ಕಂಪ್ಯೂಟರ್ ಸೈನ್ಸ್ ಪಿಯು ಕಾಲೇಜು ತುಮಕೂರು
ವಿಭಜಿತ ಕಾಲೇಜು
1.ಡಾಕ್ಟರ್ ಅಂಬೇಡ್ಕರ್ ಪಿಯು ಕಾಲೇಜು – ಇಂದಿರಾನಗರ ಬೆಂಗಳೂರು

RELATED ARTICLES

Latest News