ಕಂಟೈನರ್‌-ಕಾರ್ ನಡುವೆ ಮುಖಾಮುಖಿ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾವು

ಹಾಸನ, ಮಾ 21- ಕಾರು ಹಾಗೂ ಕಂಟೈನರ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಯಿ, ಮಗ ಸ್ಥಳದಲ್ಲೇ ನಿಧನವಾಗಿರುವ ಘಟನೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಕೆಂಪುಹೊಳೆ ಸಮೀಪ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಫೀಕ್‌ (20), ಸಫಿಯಾ (50) ಮೃತಪಟ್ಟ ತಾಯಿ-ಮಗ. ಮಂಗಳೂರಿನಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ಕಂಟೈನರ್‌ ಲಾರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನೋವಾ ಕಾರಿನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅನಾಹುತ ನಡೆದಿದೆ. ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಮಂಗಳೂರಿನ … Continue reading ಕಂಟೈನರ್‌-ಕಾರ್ ನಡುವೆ ಮುಖಾಮುಖಿ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾವು