ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ, ಚಾಲಕನ ಸ್ಥಿತಿ ಗಂಭೀರ

ಪಾವಗಡ, ಏ.3- ಖಾಸಗಿ ಬಸ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಬೆಳಗ್ಗೆ ತಾಲೂಕಿನ ಕೋಟಗುಡ್ಡ ಗ್ರಾಮದಲ್ಲಿ ನಡೆದಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಪಟ್ಟಣದ ಕಡೆಯಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಮಾಧವಿ ಖಾಸಗಿ ಬಸ್ ಹಾಗೂ ಚಳ್ಳಕೆರೆಯಿಂದ ಪಾವಗಡದ ಕಡೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕೊಟ್ಟಗುಟ್ಟ ಗ್ರಾಮದ ಎಸ್‍ಬಿಐ ಬ್ಯಾಂಕ್ ಬಳಿ ಎರಡು ಬಸ್‍ಗಳು ಒಮ್ಮೆಲೇ ಬಂದದ್ದರಿಂದ ನಿಯಂತ್ರಿಸಲಾಗದೇ ಡಿಕ್ಕಿಯಾಗಿದೆ. ಎರಡು ಬಸ್‍ಗಳು ಮುಂಭಾಗದಲ್ಲಿರುವ ಗಾಜು ಪುಡಿಪುಡಿಯಾಗಿದ್ದು, … Continue reading ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ, ಚಾಲಕನ ಸ್ಥಿತಿ ಗಂಭೀರ