ಕಾಫಿನಾಡಲ್ಲಿ ವಿದೇಶಿ ವಿಂಟೇಜ್ ಕಾರುಗಳ ಕಲರವ
ಚಿಕ್ಕಮಗಳೂರು, ನ.18- ಕಾಫಿನಾಡು ಚಿಕ್ಕಮಗಳೂರಿನ ರಸ್ತೆಗಳಲ್ಲಿ ಅಪರೂಪದ ದೇಶಿ-ವಿದೇಶಿ ವಿಂಟೇಜ್ ಕಾರುಗಳು ಆಕರ್ಷಿಸುವ ಮೂಲಕ ನೋಡುಗರ ಹಳೆಯ ನೆನಪುಗಳನ್ನು ಮೆಲುಕು ಹಾಕಿದರೆ, ಯು ಸಮೂಹಕ್ಕೆ ವಿಂಟೇಜ್ ಕಾರುಗಳು ವಿಭಿನ್ನ ರೀತಿಯ ಅನುಭವ ನೀಡಿದವು. ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಬೆಲ್ಜಿಯಂ, ಇಟಲಿ, ಜರ್ಮನಿ ದೇಶಗಳಿಂದ ಪೋರ್ಚೆ, ಬೆಂಜ್, ಫೆರಾರಿ, ಲ್ಯಾಂಬೋರ್ಗಿನಿ, ರೋಲ್ಸ್ ರಾಯ್ಸ್ ಸೇರಿದಂತೆ 50 ರಿಂದ 90 ವ?ರ್ ಹಳೆಯ 20ಕ್ಕೂ ಹೆಚ್ಚು ವೆಂಟೇಜ್ ಕಾರುಗಳು ದಕ್ಷಿಣ ಭಾರತದ ಪ್ರವಾಸಕ್ಕೆ ಆಗಮಿಸಿದ್ದವು. ರಾಜಧಾನಿ ಬೆಂಗಳೂರಿನಲ್ಲಿ ಪ್ರವಾಸವನ್ನು ಕೈಗೊಂಡ ವಿಂಟೇಜ್ … Continue reading ಕಾಫಿನಾಡಲ್ಲಿ ವಿದೇಶಿ ವಿಂಟೇಜ್ ಕಾರುಗಳ ಕಲರವ
Copy and paste this URL into your WordPress site to embed
Copy and paste this code into your site to embed