ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆಯಲ್ಲಿ 30 ರೂ. ಇಳಿಕೆ

ನವದೆಹಲಿ,ಜೂ.1-ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ (ವಾಣಿಜ್ಯ ಗ್ಯಾಸ್‌‍ಸಿಲಿಂಡರ್‌)ಗಳ ಬೆಲೆಯನ್ನು ಕಡಿಮೆ ಮಾಡಿದೆ. ಹೊಸ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್‌‍ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಕಂಪನಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್‌ ಬೆಲೆ ಇಳಿಸಿದ್ದರಿಂದ ಹೋಟೆಲ್‌ ಉದ್ಯಮಿಗಳಿಗೆ ಅನುಕೂಲವಾಗಿದೆ. ಆದರೆ ಗೃಹ ಬಳಕೆಯ 14.2 … Continue reading ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆಯಲ್ಲಿ 30 ರೂ. ಇಳಿಕೆ