ಬೆಂಗಳೂರಲ್ಲಿ ಮಳೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಮಿತಿ ರಚನೆ : ಡಿಕೆಶಿ
ಬೆಂಗಳೂರು,ಅ.21- ನಗರದಲ್ಲಿ ಮಳೆ ನೀರು ನಿಲ್ಲುವ ಪ್ರದೇಶಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಮಿತಿ ರಚಿಸುವುದಾಗಿ ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಳೆ ಬಂದು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸರಿಪಡಿಸಲು ಒಂದು ಸಮಿತಿಯನ್ನು ರಚಿಸಲಾಗುತ್ತಿದೆ. ಭವಿಷ್ಯದಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಹೆಚ್ಚು ಮಳೆ ಬಂದು ಸಮಸ್ಯೆ ಎದುರಾಗುವ ಸ್ಥಳಗಳನ್ನು ನಾಗರಿಕರು ಅಧಿಕೃತವಾಗಿಯೇ ನಮಗೆ ತಿಳಿಸಲು ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯರು ಲಿಖಿತವಾಗಿ ದೂರು ನೀಡಿ ಸ್ಥಳದ … Continue reading ಬೆಂಗಳೂರಲ್ಲಿ ಮಳೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಮಿತಿ ರಚನೆ : ಡಿಕೆಶಿ
Copy and paste this URL into your WordPress site to embed
Copy and paste this code into your site to embed