ಬಿಜೆಪಿ ಅವಧಿ ಹಗರಣಗಳ ತನಿಖೆ ಶೀಘ್ರ ಸಮಿತಿ ಸಭೆ : ಡಾ.ಜಿ.ಪರಮೆಶ್ವರ್

ಬೆಂಗಳೂರು, ಸೆ.11- ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ಪರಿಶೀಲನೆ ನಡೆಸಿ, ಸಚಿವ ಸಂಪುಟಕ್ಕೆ ವರದಿ ನೀಡಲು ರಚಿಸಲಾಗಿರುವ ಸಮಿತಿಯ ಸಭೆಯನ್ನು ಶೀಘ್ರವೇ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪರಮೆಶ್ವರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆ ಪ್ರಗತಿ, ಸಮನ್ವಯ ಮುಂತಾದ ಕಾರ್ಯ ಗಳಿಗೆ ಕ್ರಮವಹಿಸಲು ತಮ ನೇತೃತ್ವದಲ್ಲಿ ಇತರ ನಾಲ್ವರ ಸಚಿವರನ್ನೊಳಗೊಂಡ ಸಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಚಿಸಿದ್ದಾರೆ. ಸಮಿತಿಯ ಸಭೆ ಇನ್ನೊಂದು ವಾರದೊಳಗಾಗಿ … Continue reading ಬಿಜೆಪಿ ಅವಧಿ ಹಗರಣಗಳ ತನಿಖೆ ಶೀಘ್ರ ಸಮಿತಿ ಸಭೆ : ಡಾ.ಜಿ.ಪರಮೆಶ್ವರ್