ಛಲವಾದಿ ನಾರಾಯಣಸ್ವಾಮಿ ಸದಸ್ಯತ್ವ ಅನರ್ಹತೆಗೆ ರಾಜ್ಯಪಾಲರಿಗೆ ದೂರು
ಬೆಂಗಳೂರು,ಸೆ.3- ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್ ನಾಯಕರು ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕರೂ ಆಗಿರುವ ಛಲವಾದಿ ನಾರಾಯಣ ಸ್ವಾಮಿಯವರ ಭೂ ಅಕ್ರಮ ಪ್ರಕರಣವನ್ನು ಬಯಲಿಗೆ ತಂದಿದ್ದು, ವಿಧಾನಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಧಾನಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್‌ನ ಹಲವು ಸದಸ್ಯರು, ನಾಯಕರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ 61 ಪುಟಗಳ ಸುದೀರ್ಘ ದೂರನ್ನು ದಾಖಲಿಸಿದ್ದು, ಅಗತ್ಯ ಪುರಾವೆಗಳನ್ನು ಒದಗಿಸಿದ್ದಾರೆ. 2002 ರ ನವೆಂಬರ್ … Continue reading ಛಲವಾದಿ ನಾರಾಯಣಸ್ವಾಮಿ ಸದಸ್ಯತ್ವ ಅನರ್ಹತೆಗೆ ರಾಜ್ಯಪಾಲರಿಗೆ ದೂರು
Copy and paste this URL into your WordPress site to embed
Copy and paste this code into your site to embed