ಮುಡಾ ಪ್ರಕರಣ : ಸಿಎಂ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು
ಬೆಂಗಳೂರು,ಆ.14- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಕಳೆದ ಮೂರು ವಾರಗಳಿಂದ ಪ್ರಾಸಿಕ್ಯೂಷನ್ ಮುನ್ನಲೆಗೆ ಬಂದಿದ್ದು, ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದಾಖಲೆಗಳ ಸಮೇತ ದೂರು ಕೊಟ್ಟಿದ್ದಾರೆ.ಈಗಾಗಲೇ ದಾಖಲೆಗಳನ್ನು ನೀಡಿ ಹಲವು ದಿನಗಳು ಕಳೆದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ … Continue reading ಮುಡಾ ಪ್ರಕರಣ : ಸಿಎಂ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು
Copy and paste this URL into your WordPress site to embed
Copy and paste this code into your site to embed