ಲೋಕಸಭಾ ಚುನಾವಣೆಯಲ್ಲಿ ಹಣ-ಮದ್ಯದ ಜೊತೆ ಹರಿದುಬಂದ ದೂರುಗಳು

ಬೆಂಗಳೂರು,ಏ.16- ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗದು, ಹಣ, ಮದ್ಯ, ಚಿನ್ನಾಭರಣ ದಾಖಲೆ ಪ್ರಮಾಣದಲ್ಲಿ ಜಪ್ತಿಯಾಗುತ್ತಿರುವುದಷ್ಟೇ ಅಲ್ಲ, ದೂರುಗಳ ಸುರಿಮಳೆಯೂ ಆಗುತ್ತಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದಲೂ ನಿನ್ನೆಯವರೆಗೆ 357.91 ಕೋಟಿ ರೂ.ನಷ್ಟು ಹಣ ಹಾಗೂ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 1,751 ಎಫ್‍ಐಆರ್‍ಗಳನ್ನು ದಾಖಲಿಸಿದ್ದು, 1,388 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿವಿಜಿಲ್ ಅಪ್ಲಿಕೇಶನ್ ಮೂಲಕ 23,362 ಸ್ವೀಕರಿಸಲಾಗಿತ್ತು. ಈ ಪೈಕಿ 13,935 ದೂರುಗಳು ಅನುಮತಿ ಇಲ್ಲದ ಪೋಸ್ಟರ್, ಬ್ಯಾನರ್‍ಗಳಿಗೆ ಸಂಬಂಧಿಸಿದ್ದರೆ, 1,076 ದೂರುಗಳು … Continue reading ಲೋಕಸಭಾ ಚುನಾವಣೆಯಲ್ಲಿ ಹಣ-ಮದ್ಯದ ಜೊತೆ ಹರಿದುಬಂದ ದೂರುಗಳು