ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನುಸುಳುಕೋರರಿಗೆ ದೀದಿ ಆಶ್ರಯ ; ನಡ್ಡಾ
ನವದೆಹಲಿ,ಮೇ.18- ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನುಸುಳುಕೋರರಿಗೆ ಆಶ್ರಯ ನೀಡುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಗಂಭೀರ ಆರೋಪ ಮಾಡಿದ್ದಾರೆ. ಮಮತಾ ಬ್ಯಾನರ್ಜಿ ಅವರು ನುಸುಳುಕೋರರಿಗೆ ಆಶ್ರಯ ನೀಡುತ್ತಿದ್ದಾರೆ ಮತ್ತು ಅವರಿಗೆ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ನೀಡಿ ಅವರನ್ನು ಮತದಾರರನ್ನಾಗಿ ಮಾಡಿ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಜೆಪಿ ನಡ್ಡಾ ಆರೋಪಿಸಿದರು. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರವನ್ನು ನಿಲ್ಲಿಸುವ ಮಾರ್ಗಗಳಿಗೆ ಉತ್ತರಿಸಿದ ನಡ್ಡಾ, ಕಾನೂನು ಮತ್ತು ಸುವ್ಯವಸ್ಥೆ … Continue reading ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನುಸುಳುಕೋರರಿಗೆ ದೀದಿ ಆಶ್ರಯ ; ನಡ್ಡಾ
Copy and paste this URL into your WordPress site to embed
Copy and paste this code into your site to embed