ಕಾಶ್ಮೀರ ಚುನಾವಣೆಗೆ 40 ಕಾಂಗ್ರೆಸ್‌‍ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಶ್ರೀನಗರ,ಸೆ.1– ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌‍ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಪಕ್ಷದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 40 ಜನರ ಹೆಸರುಗಳಿವೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ಅವರ ಹೆಸರುಗಳೂ ಕಾಂಗ್ರೆಸ್‌‍ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸೇರಿವೆ. ಇದಲ್ಲದೆ … Continue reading ಕಾಶ್ಮೀರ ಚುನಾವಣೆಗೆ 40 ಕಾಂಗ್ರೆಸ್‌‍ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ