“ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ” : ಕಾಂಗ್ರೆಸ್ ಆಕ್ರೋಶ

ಬೆಂಗಳೂರು,ಏ.15- ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ ಎಮರ್ಜೆನ್ಸಿ ಎಕ್ಸಿಟ್ ಡೋರ್ ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆ ಎಂದು ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‍ನ ಸಭೆಯಲ್ಲಿ ನಡೆದ ಗಲಾಟೆಯನ್ನು ಉಲ್ಲೇಖಿಸಿ … Continue reading “ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ” : ಕಾಂಗ್ರೆಸ್ ಆಕ್ರೋಶ