ಅಮೇಥಿಯಲ್ಲಿ 26 ವರ್ಷಗಳ ನಂತರ ಗಾಂಧಿಯೇತರ ಕುಟುಂಬದವರ ಸ್ಪರ್ಧೆ

ಅಮೇಥಿ,ಮೇ3- ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ 26 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬ ಹೊರತುಪಡಿಸಿದ ಅಭ್ಯರ್ಥಿಯೊಬ್ಬರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪಧಿರ್ಸುತ್ತಿದ್ದಾರೆ. ಗಾಂಧಿ ಕುಟುಂಬದ ಹಿಡಿತದಲ್ಲಿದ್ದ ಉತ್ತರಪ್ರದೇಶದ ಅಮೇಥಿ ಕ್ಷೇತ್ರವೂ 2019ರಲ್ಲಿ ಬಿಜೆಪಿ ಪಾಲಾಗಿತ್ತು ಅಂತಹ ಕ್ಷೇತ್ರವನ್ನು ಮರು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಬಾರಿ ರಾಹುಲ್‌ಗಾಂಧಿ ಅವರೇ ಸ್ಪಧಿರ್ಸುವ ಮೂಲಕ ಕ್ಷೇತ್ರವನ್ನು ಮರುವಶ ಮಾಡಿಕೊಳ್ಳಲಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಕೈ ಮುಖಂಡರು ಗಾಂಧಿ ಕುಟುಂಬ ಆಪ್ತರಾಗಿರುವ ಕಿಶೋರಿ … Continue reading ಅಮೇಥಿಯಲ್ಲಿ 26 ವರ್ಷಗಳ ನಂತರ ಗಾಂಧಿಯೇತರ ಕುಟುಂಬದವರ ಸ್ಪರ್ಧೆ