ಇಂದು ಸಂಜೆ ಬಾಕಿ ಉಳಿದ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ..?

ಬೆಂಗಳೂರು,ಮಾ.29- ಸರಣಿ ಸಭೆಗಳು ಹಾಗೂ ಸತತ ಮನವೊಲಿಕೆ ಬಳಿಕ ಬಾಕಿ ಇರುವ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್ ಇಂದು ಸಂಜೆ ಅಥವಾ ನಾಳೆಯೊಳಗಾಗಿ ಅಭ್ಯರ್ಥಿಗಳನ್ನು ಪ್ರಕಟಿಸಲಿದೆ. ಬಳ್ಳಾರಿಗೆ ಇ.ತುಕಾರಾಂ, ಚಾಮರಾಜನಗರಕ್ಕೆ ಸುನಿಲ್ ಬೋಸ್, ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ, ಕೋಲಾರಕ್ಕೆ ಕೆ.ವಿ.ಗೌತಮ್ ಅಭ್ಯರ್ಥಿಗಳಾಗುವ ಸಾಧ್ಯತೆಗಳು ಹೆಚ್ಚಿವೆ. ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಮತ್ತು ಸಚಿವ ಕೆ.ಎಚ್.ಮುನಿಯಪ್ಪ ಬಣದ ನಡುವಿನ ಸಂಘರ್ಷದಿಂದಾಗಿ ಹೊಸ ಅಭ್ಯರ್ಥಿಯ ಹುಡುಕಾಟ ನಡೆದಿತ್ತು. ಅಂತಿಮವಾಗಿ ಬೆಂಗಳೂರಿನ ಕೇಂದ್ರ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ವಿ.ಗೌತಮ್ ಅವರನ್ನು ಕಣಕ್ಕಿಳಿಸುವ ಮೂಲಕ … Continue reading ಇಂದು ಸಂಜೆ ಬಾಕಿ ಉಳಿದ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ..?