ವಿಧಾನಪರಿಷತ್‌ ಚುನಾವಣೆ : ಇಂದು ಕಾಂಗ್ರೆಸ್‌‍ ಅಭ್ಯರ್ಥಿಗಳ ಪಟ್ಟಿ ಪ್ರಕಟ ?

ಬೆಂಗಳೂರು, ಜೂ.2-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ 7 ಸ್ಥಾನಗಳಿಗೆ ಇಂದು ಸಂಜೆ ವೇಳೆಗೆ ಕಾಂಗ್ರೆಸ್‌‍ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಹಾಗೂ ಎನ್‌.ಎಸ್‌‍.ಬೋಸರಾಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಅವರಿಗೆ ಅವಕಾಶಗಳು ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಪ್ರಸ್ತುತ ಚುನಾವಣೆ ನಡೆಯುತ್ತಿರುವ 7 ಸ್ಥಾನಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾಗಿರುವ ಮತ್ತೊಂದು ಸ್ಥಾನಕ್ಕೂ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಆ ಕ್ಷೇತ್ರವನ್ನೂ ಒಳಗೊಂಡಂತೆ ಒಟ್ಟು 8 … Continue reading ವಿಧಾನಪರಿಷತ್‌ ಚುನಾವಣೆ : ಇಂದು ಕಾಂಗ್ರೆಸ್‌‍ ಅಭ್ಯರ್ಥಿಗಳ ಪಟ್ಟಿ ಪ್ರಕಟ ?