ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೋದಿ ಅಪಪ್ರಚಾರ ಮಾಡುತ್ತಿದ್ದಾರೆ : ಖರ್ಗೆ ಆಕ್ರೋಶ
ಬೆಂಗಳೂರು, ನ. 9- ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ದುರುದ್ದೇಶ ಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ನಾಯಕರು ನಮ ಬಜೆಟ್ನ್ನು ಸರಿಯಾಗಿ ಓದಿಲ್ಲ, ಮೊದಲು ಸ್ಪಷ್ಟ ಮಾಹಿತಿ ಪಡೆದು ನಂತರ ಮಾತನಾಡಲಿ ಎಂದು ತಿರುಗೇಟು ನೀಡಿದರು. ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯನ್ನು ನಕಲು ಮಾಡಿ ಬಿಜೆಪಿ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಸೇರಿದಂತೆ ಹಲವು … Continue reading ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೋದಿ ಅಪಪ್ರಚಾರ ಮಾಡುತ್ತಿದ್ದಾರೆ : ಖರ್ಗೆ ಆಕ್ರೋಶ
Copy and paste this URL into your WordPress site to embed
Copy and paste this code into your site to embed