ನೇಹಾ ಹತ್ಯೆಗೆ ವ್ಯಾಪಕ ಆಕ್ರೋಶ, ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಹುಬ್ಬಳ್ಳಿ,ಏ.19- ವಿದ್ಯಾರ್ಥಿನಿ ನೇಹಾ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ… ಹುಬ್ಬಳ್ಳಿಯಲ್ಲಿ ಮಡುವುಗಟ್ಟಿದ ಆಕ್ರೋಶ… ಪೊಷಕರ ಅಳಲು… ನಿನ್ನೆ ಕೊಲೆಯಾದ ವಿದ್ಯಾರ್ಥಿನಿ ನೇಹಾ ಮೃತದೇಹವನ್ನು ಪೊಷಕರಿಗೆ ಹಸ್ತಾಂತರಿಸುತ್ತಿದ್ದಂತೆ ಸಂಬಂಕರ ರೋಧನ ಹೇಳತೀರದಾಗಿತ್ತು. ಪ್ರೀತಿಸಲು ನಿರಾಕರಿಸಿದ ಒಂದು ಕಾರಣಕ್ಕೆ ಕಾಲೇಜು ಆವರಣದಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಯೊಬ್ಬ ವಿದ್ಯಾರ್ಥಿನಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಜೀವನದಲ್ಲಿ ಹತ್ತು ಹಲವು ಕನಸುಗಳನ್ನು ಕಟ್ಟಿಕೊಂಡ ಕಾರ್ಪೊರೇಟರ್ ಮಗಳು ನೇಹಾ ಎಂಸಿಎ ಪರೀಕ್ಷೆ ಬರೆದು ಹೊರಬರುತ್ತಿದ್ದಂತೆ ಸವದತ್ತಿ ತಾಲ್ಲೂಕಿನ ಮುನಳ್ಳಿ ಮೂಲದ ಪಯಾಜ್ ಎಂಬ ದುಷ್ಕರ್ಮಿ … Continue reading ನೇಹಾ ಹತ್ಯೆಗೆ ವ್ಯಾಪಕ ಆಕ್ರೋಶ, ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ