ಮುಡಾ ಹಗರಣದಿಂದ ಹರಿಯಾಣದಲ್ಲಿ ಕಾಂಗ್ರೆಸ್ ಸೋಲು : ಕೆ.ಬಿ. ಕೋಳಿವಾಡ

ಬೆಂಗಳೂರು, ಅ.8– ಮುಡಾ ಪ್ರಕರಣವನ್ನು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಾರಕ್ಕೆ ಬಳಸಿಕೊಂಡಿದ್ದಕ್ಕಾಗಿಯೇ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಿದೆ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ಕೆ.ಬಿ. ಕೋಳಿವಾಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತಾವು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಬೇಕು ಎಂದು ಹೇಳಿದೆ. ಅದಕ್ಕೆ ಈಗಲೂ ಬದ್ದನಾಗಿದ್ದೇನೆ ಎಂದರು.ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹರಿಯಾಣದ ಹಾದಿ ಬೀದಿಯಲ್ಲಿ ಪ್ರಚಾರ ಮಾಡಿದ್ದರು. ಅದು ಪರಿಣಾಮ … Continue reading ಮುಡಾ ಹಗರಣದಿಂದ ಹರಿಯಾಣದಲ್ಲಿ ಕಾಂಗ್ರೆಸ್ ಸೋಲು : ಕೆ.ಬಿ. ಕೋಳಿವಾಡ