ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳುವಂತೆ ಜೆಡಿಎಸ್-ಬಿಜೆಪಿಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು,ಆ.28– ಡಿವೈಎಸ್ಪಿ ಗಣಪತಿ ಆತಹತ್ಯೆ ಪ್ರಕರಣದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳಿಗೆ ತಮ್ಮ ತಪ್ಪಿನ ಅರಿವಾಗಿದ್ದರೆ ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಗಣಪತಿ ಅವರ ಆತಹತ್ಯೆ ಪ್ರಕರಣ ಮರುತನಿಖೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಹೂಡಿದ್ದ ದಾವೆ ವಜಾ ಆಗಿರುವ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಸಚಿವ ಕೆ.ಜೆ.ಜಾರ್ಜ್ ಅವರ ವ್ಯಕ್ತಿತ್ವಕ್ಕೆ ಮತ್ತು ನಾಯಕತ್ವಕ್ಕೆ ಮಸಿ ಬಳೆಯಲು ಪ್ರಯತ್ನಿಸಿದ ಬಿಜೆಪಿ-ಜೆಡಿಎಸ್ ಪಕ್ಷಗಳು ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದ್ದಾರೆ. … Continue reading ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳುವಂತೆ ಜೆಡಿಎಸ್-ಬಿಜೆಪಿಗೆ ಕಾಂಗ್ರೆಸ್ ಆಗ್ರಹ