ಕುರುಡುಮಲೈ ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿ ಕಾಂಗ್ರೆಸ್ ಅಧಿಕೃತ ಪ್ರಚಾರ ಆರಂಭ

ಬೆಂಗಳೂರು,ಏ.6- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂದಿನಿಂದ ಅಧಿಕೃತವಾಗಿ ಪ್ರಚಾರ ಯಾತ್ರೆಗೆ ಚಾಲನೆ ನೀಡಿದ್ದು, ರಣಬಿಸಿಲಿನಲ್ಲಿ ಮತದಾರರ ಮನವೊಲಿಕೆಗೆ ನಾಯಕರು ಬೆವರಿಳಿಸಲಾರಂಭಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಯಲ್ಲಿನ ಗಣೇಶ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಜಾಧ್ವನಿ ಯಾತ್ರೆ-2 ಕ್ಕೆ ಚಾಲನೆ ನೀಡಿದರು. ಕುರುಡುಮಲೆ ದೇವಸ್ಥಾನದಿಂದ ಪ್ರಚಾರ ಆರಂಭಿಸಿದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂಬ ನಂಬಿಕೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲಿನಿಂದಲೂ ಇದೆ. ಈ … Continue reading ಕುರುಡುಮಲೈ ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿ ಕಾಂಗ್ರೆಸ್ ಅಧಿಕೃತ ಪ್ರಚಾರ ಆರಂಭ