ಕಾಂಗ್ರೆಸ್‌‍ ಸರ್ಕಾರಕ್ಕೆ ಬಡ ಕುಟುಂಬಗಳ ಶಾಪ ತಟ್ಟಲಿದೆ : ವಿಜಯೇಂದ್ರ

ಬೆಂಗಳೂರು,ನ.21- ಆಮಿಷಗಳನ್ನೊಡ್ಡಿ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಒಂದೂವರೆ ವರ್ಷ ಕಳೆಯುವ ಮುನ್ನವೇ ಉಂಡೂ ಹೋದ ಕೊಂಡೂ ಹೋದ ಎಂಬ ಗಾದೆಯಂತೆ ಲಕ್ಷಾಂತರ ಬಡ ಕುಟುಂಬಗಳನ್ನು ಸಂಕಷ್ಟದ ಸ್ಥಿತಿಗೆ ತಳ್ಳುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ಕಡುಬಡವರ ಶಾಪ ತಟ್ಟದೇ ಇರಲಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಖ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್‌‍ ಸರ್ಕಾರದ ನಡೆ ಗಮನಿಸಿದರೆ ಬಡವರ ಹೊಟ್ಟೆಯ … Continue reading ಕಾಂಗ್ರೆಸ್‌‍ ಸರ್ಕಾರಕ್ಕೆ ಬಡ ಕುಟುಂಬಗಳ ಶಾಪ ತಟ್ಟಲಿದೆ : ವಿಜಯೇಂದ್ರ