ಉಪಚುನಾವಣೆ ಬಳಿಕ ‘ಗ್ಯಾರಂಟಿ’ ಸರ್ಕಾರ ಪತನ : ವಿಜಯೇಂದ್ರ ಭವಿಷ್ಯ

ಬಳ್ಳಾರಿ,ಅ.25- ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜ್ಯ ಸರ್ಕಾರಕ್ಕೆ ಅಸ್ತಿತ್ವದ ಭೀತಿ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದೆ. ಈ ಫಲಿತಾಂಶ ಬಂದ ನಂತರ ಸರ್ಕಾರದ ಪರಿಸ್ಥಿತಿಯು ಡೋಲಾಯಮಾನವಾಗಲಿದೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲೀಕಿ, ಮುಡಾ , ಬೇಲಿಕೇರಿ ಅದಿರು ಪ್ರಕರಣದಲ್ಲಿ ಸರ್ಕಾರ ಭಾಗಿಯಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ … Continue reading ಉಪಚುನಾವಣೆ ಬಳಿಕ ‘ಗ್ಯಾರಂಟಿ’ ಸರ್ಕಾರ ಪತನ : ವಿಜಯೇಂದ್ರ ಭವಿಷ್ಯ