ನಾಳೆಗೆ ವರ್ಷ ಪೂರೈಸಲಿದೆ ಗ್ಯಾರಂಟಿ ಸರ್ಕಾರ, ಸಂಭ್ರಮಾಚರಣೆಗೆ ನೀತಿ ಸಂಹಿತೆ ಅಡ್ಡಿ

ಬೆಂಗಳೂರು, ಮೇ 19- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಳೆಗೆ ವರ್ಷವಾಗಲಿದ್ದು, ನೀತಿ ಸಂಹಿತೆ ಹಿನ್ನೆಲೆಯಿಂದಾಗಿ ಮೊದಲ ವಾರ್ಷಿಕೋತ್ಸವದ ಆಚರಣೆಯನ್ನು ತಡೆಹಿಡಿಯಲಾಗಿದೆ. 2023 ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರಂದು ಪ್ರಕಟವಾಗಿತ್ತು. ಕಾಂಗ್ರೆಸ್‌‍ನ 135 ಶಾಸಕರು ಆಯ್ಕೆಯಾಗಿದ್ದರು. ಒಬ್ಬರು ಸ್ವತಂತ್ರ, ನಾಲ್ವರು ಪಕ್ಷೇತರರು ಕಾಂಗ್ರೆಸ್‌‍ ಪಕ್ಷವನ್ನು ಬೆಂಬಲಿಸಿದ್ದರು. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರ ಮುಖ್ಯಮಂತ್ರಿ ಆಯ್ಕೆಗೆ ಭಾರೀ ಕಸರತ್ತುಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರ ಕಾಲ ನಡೆದ … Continue reading ನಾಳೆಗೆ ವರ್ಷ ಪೂರೈಸಲಿದೆ ಗ್ಯಾರಂಟಿ ಸರ್ಕಾರ, ಸಂಭ್ರಮಾಚರಣೆಗೆ ನೀತಿ ಸಂಹಿತೆ ಅಡ್ಡಿ