ರಾಜ್ಯದಲ್ಲಿ ಕಾಂಗ್ರೆಸ್ ಒಂದು ಕ್ಷೇತ್ರದಲ್ಲೂ ಕೂಡ ಗೆಲ್ಲಲ್ಲ : ವಿಜಯೇಂದ್ರ ಭವಿಷ್ಯ

ಬೆಂಗಳೂರು,ಮಾ.23- ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ. ಮೋದಿ ಜನಪ್ರಿಯತೆ … Continue reading ರಾಜ್ಯದಲ್ಲಿ ಕಾಂಗ್ರೆಸ್ ಒಂದು ಕ್ಷೇತ್ರದಲ್ಲೂ ಕೂಡ ಗೆಲ್ಲಲ್ಲ : ವಿಜಯೇಂದ್ರ ಭವಿಷ್ಯ