ಚುನಾವಣಾ ಅಧಿಕಾರಿಗಳಿಗೆ 40 ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಸಿದ ಕಾಂಗ್ರೆಸ್

ಬೆಂಗಳೂರು,ಮಾ.31- ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 40 ಮಂದಿಯ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪ್ರಿಯಾಂಕ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ಜಯರಾಂ ರಮೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಾಸಕರಾದ ಲಕ್ಷ್ಮಣ್ ಸವದಿ, ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಪ್ರಚಾರ … Continue reading ಚುನಾವಣಾ ಅಧಿಕಾರಿಗಳಿಗೆ 40 ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಸಿದ ಕಾಂಗ್ರೆಸ್