ಸದ್ಯಕ್ಕೆ ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ : ‘ಕೈ’ಕಮಂಡ್ ಸಂದೇಶ

ಬೆಂಗಳೂರು,ಜು.7- ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿದಂತೆ ನಾನಾ ರೀತಿಯ ಚರ್ಚೆಗಳಿಗೆ ತಣ್ಣನೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌‍ ಹೈಕಮಾಂಡ್‌ ಸದ್ಯದ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ಎಲ್ಲವೂ ಯಥಾರೀತಿಯಲ್ಲಿ ಮುಂದುವರೆಯುತ್ತವೆ ಎಂಬ ಸಂದೇಶ ರವಾನಿಸಿದ್ದು, ಗೊಂದಲ ಹೇಳಿಕೆ ನೀಡುತ್ತಿದ್ದವರಿಗೆ ಮುಖಭಂಗವಾದಂತಾಗಿದೆ. ರಾಜಕೀಯ ಕಾರಣಗಳಿಗಾಗಿ ಮತ್ತು ಕೆಲವರು ತಮ ಅಸ್ತಿತ್ವದ ಉಳಿವಿಗೆ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆಯಾಗಬೇಕಾಗಿದ್ದ ವಿಚಾರಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಗೊಂದಲ ಉಂಟು ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಇದೇ ರೀತಿಯ ಹೇಳಿಕೆಗಳು … Continue reading ಸದ್ಯಕ್ಕೆ ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ : ‘ಕೈ’ಕಮಂಡ್ ಸಂದೇಶ