ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಬೆದರಿಕೆ ಹಾಕಲಾಗುತ್ತಿದೆ ; ಜೈರಾಮ್ ರಮೇಶ್
ನವದೆಹಲಿ, ಏ. 30 (ಪಿಟಿಐ) : ಸೂರತ್ ಮತ್ತು ಇಂದೋರ್ ಎರಡರಲ್ಲೂ ತನ್ನ ಅಭ್ಯರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ನಾಮಪತ್ರ ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಿಜೆಪಿ ಭದ್ರಕೋಟೆಯಾಗಿರುವ ಸೂರತ್ ಮತ್ತು ಇಂದೋರ್‌ನಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಅಷ್ಟು ಆತಂಕ ಮತ್ತು ಭಯಪಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕಾಂಗ್ರೆಸ್‌ನ ಇಂದೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಷಯ್ ಬಾಮ್ ಕ್ಷೇತ್ರದಲ್ಲಿ ಮತದಾನಕ್ಕೆ ಹದಿನೈದು ದಿನಗಳ ಮೊದಲು ತಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಇದಕ್ಕೂ ಮೊದಲು, ಕಾಂಗ್ರೆಸ್‌ನ ಸೂರತ್ … Continue reading ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಬೆದರಿಕೆ ಹಾಕಲಾಗುತ್ತಿದೆ ; ಜೈರಾಮ್ ರಮೇಶ್
Copy and paste this URL into your WordPress site to embed
Copy and paste this code into your site to embed