ಮೈಸೂರಲ್ಲಿ ಜನಾಂದೋಲನ ಸಮಾವೇಶ : ಬಿಜೆಪಿ-ಜೆಡಿಎಸ್ ವಿರುದ್ಧ ಘರ್ಜಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು, ಆ.9- ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಸಡ್ಡು ಹೊಡೆದು ಆಡಳಿತಾ ರೂಢ ಕಾಂಗ್ರೆಸ್ ಪಕ್ಷ ಮೈಸೂರಿನಲ್ಲಿಂದು ಹಮಿ ಕೊಂಡಿದ್ದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಹಗರಣಗಳನ್ನು ಬಹಿರಂಗಗೊಳಿಸಿ ತಕ್ಕಶಾಸ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದೆ. ದಾವಣಗೆರೆಯಲ್ಲಿ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ-75 ಮಾದರಿಯಲ್ಲೇ ಮೈಸೂರಿನಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಹಮಿಕೊಂಡಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಹಲವು ನಾಯಕರು ಹರಿಹಾಯ್ದರು. … Continue reading ಮೈಸೂರಲ್ಲಿ ಜನಾಂದೋಲನ ಸಮಾವೇಶ : ಬಿಜೆಪಿ-ಜೆಡಿಎಸ್ ವಿರುದ್ಧ ಘರ್ಜಿಸಿದ ಕಾಂಗ್ರೆಸ್ ನಾಯಕರು