ಬಿಜೆಪಿಗೆ ಸೇರ್ಪಡೆಗೊಂಡ ಪಚೌರಿ, ರಾಜುಖೇಡಿ ಮತ್ತಿತರ ಕಾಂಗ್ರೆಸ್ಸಿಗರು

ಭೋಪಾಲ್, ಮಾ 9-ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವವರ ಸಂಖ್ಯೆ ಏರುತ್ತಲೆ ಇದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಬಿಜೆಪಿ ಅಧ್ಯಕ್ಷ ವಿ ಡಿ ಶರ್ಮಾ ಮತ್ತು ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ … Continue reading ಬಿಜೆಪಿಗೆ ಸೇರ್ಪಡೆಗೊಂಡ ಪಚೌರಿ, ರಾಜುಖೇಡಿ ಮತ್ತಿತರ ಕಾಂಗ್ರೆಸ್ಸಿಗರು