ಕಾಂಗ್ರೆಸ್ ಪಟ್ಟಿಗೆ ಬಹುತೇಕ ಕ್ಷೇತ್ರಗಳಿಗೆ ಸಹಮತ

ಬೆಂಗಳೂರು,ಮಾ.9- ಕಾಂಗ್ರೆಸ್ ಅಳೆದು ತೂಗಿ ನಿನ್ನೆ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅದರಲ್ಲಿ ತುಮಕೂರು , ಮಂಡ್ಯ ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಬಹುತೇಕ ಸಹಮತ ಕಂಡುಬಂದಿದೆ. ಕಳೆದ ತಿಂಗಳಷ್ಟೇ ಬಿಜೆಪಿಯಿಂದ ಕಾಂಗ್ರೆಸ್‍ಗೆ ವಲಸೆ ಬಂದ ಮುದ್ದಹನುಮೇಗೌಡರಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಣೆ ಮಾಡುವ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರ ಕೈ ಮೇಲಾಗಿದೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್‍ಗಾಗಿ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರ ಪುತ್ರ ಸಂತೋಷ್, ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಪತ್ನಿ … Continue reading ಕಾಂಗ್ರೆಸ್ ಪಟ್ಟಿಗೆ ಬಹುತೇಕ ಕ್ಷೇತ್ರಗಳಿಗೆ ಸಹಮತ