ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಹತ್ಯೆ

ಬೆಳಗಾವಿ, ಏ.4- ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷ ಹಾಗು ಶಾಸಕ ಲಕ್ಷ್ಮಣ ಸವದಿ ಅವರ ಆಪ್ತರಾಗಿದ್ದ ಅಣ್ಣಪ್ಪ ಬಸಪ್ಪ ನಿಂಬಾಳ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸುಮಾರು ಆರರಿಂದ ಏಳು ಜನರ ದುಷ್ಟರ ಗುಂಪು ಅಣ್ಣಪ್ಪ ಬಸಪ್ಪ ನಿಂಬಾಳ ಮೇಲೆ ಎರಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ … Continue reading ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಶಾಸಕ ಲಕ್ಷ್ಮಣ ಸವದಿ ಆಪ್ತನ ಹತ್ಯೆ