ಕೊನೆಗೂ ಕೋಲಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಕಣಕ್ಕೆ

ಬೆಂಗಳೂರು,ಮಾ.30-ತೀವ್ರ ಹಗ್ಗಾಟ ಜಗ್ಗಾಟದ ಬಳಿಕ ಕೊನೆಗೂ ಕಾಂಗ್ರೆಸ್ ಕೋಲಾರ ಕ್ಷೇತ್ರಕ್ಕೆ ಪರ್ಯಾಯ ಅಭ್ಯರ್ಥಿಯನ್ನಾಗಿ ಕೆ.ವಿ.ಗೌತಮ್ ಅವರನ್ನು ಕಣಕ್ಕಿಳಿಸಿದೆ. ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಿರ್ಣಯದ ಪ್ರಕಾರ ಇಂದು ಕೋಲಾರ ಮೀಸಲು ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ ಹಂತದಲ್ಲಿ ಏಳು ಕ್ಷೇತ್ರಗಳಿಗೆ, 2ನೇ ಹಂತದಲ್ಲಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಬಾಕಿ ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಕೋಲಾರ ಕಗ್ಗಂಟಾಗಿ ಪರಿಣಮಿಸಿತು. ಅದನ್ನು ಹೊರತುಪಡಿಸಿ … Continue reading ಕೊನೆಗೂ ಕೋಲಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಕಣಕ್ಕೆ